ಸ್ಟ್ರೆಚ್ ಮಾರ್ಕ್ಸ್ ಸಮಸ್ಯೆಗೆ ಮನೆಮದ್ದು
1006 views
ಬ್ಯೂಟಿ - ಫ್ಯಾಶನ್ ವಿಡಿಯೋಗಳಿಗೆ ಚಂದಾದಾರರಾಗಿಸಾಮಾನ್ಯವಾಗಿ ತೂಕ ಇಳಿಸಿಕೊಂಡಾಗ, ತೆಳ್ಳಗೆ ಇದ್ದ ವ್ಯಕ್ತಿ ದಪ್ಪಗಾದಾಗ ಅಥವಾ ಗರ್ಭಧಾರಣೆಯ ಸಂದರ್ಭದಲ್ಲಿ ಸ್ಟ್ರೆಚ್ ಮಾರ್ಕ್ಸ್ ಬೀಳುವುದು ಕಾಮನ್, ಈ ಸಮಸ್ಯೆಗೆ ಇಲ್ಲಿದೆ ನೋಡಿ ಸಿಂಪಲ್ ಮನೆ ಮದ್ದುಗಳು