Video: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ..!
1023 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದಾರೆ.
ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸರ್ಕಾರದ ನಿಲುವು ಹೇಗಿರಬೇಕು ಎಂಬ ನಿಟ್ಟಿನಲ್ಲಿ ಸಿಲ್ಪಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಶಾಸಕರು, ಸಚಿವರ ಜೊತೆ ಸಿದ್ದರಾಮಯ್ಯ ಸಮಾಲೋಚನೆ ನಡೆಸುತ್ತಿದ್ದಾರೆ.
ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸರ್ಕಾರದ ನಿಲುವು ಹೇಗಿರಬೇಕು ಎಂಬ ನಿಟ್ಟಿನಲ್ಲಿ ಸಿಲ್ಪಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಶಾಸಕರು, ಸಚಿವರ ಜೊತೆ ಸಿದ್ದರಾಮಯ್ಯ ಸಮಾಲೋಚನೆ ನಡೆಸುತ್ತಿದ್ದಾರೆ.