Lok Sabha Elections ; ಮತದಾನ ಮಾಡಿ ಫ್ರೀಯಾಗಿ ಊಟ ಮಾಡಿ, ಹೊಟೇಲ್ನಿಂದ ವಿಶೇಷ ಜಾಗೃತಿ ಕಾರ್ಯಕ್ರಮ
1150 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಶುಕ್ರವಾರ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡನೇ ಹಂತದ ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗದಿಂದಲೂ ಕೂಡ ಮತದಾನ ಜಾಗೃತಿ ಕಾರ್ಯಕ್ರಮಗಳು ನಡೆದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ವಿಶೇಷವಾಗಿ ನಿಸರ್ಗ ಗ್ರ್ಯಾಂಡ್ ಹೋಟೇಲ್ನಲ್ಲಿ ಮತದಾನ ಮಾಡಿ ಊಟ ಮಾಡಿ ಎಂಬುವುದರ ಮೂಲಕ ಮತದಾರರಲ್ಲಿ ವಿಶೇಷ ಜಾಗೃತಿ ಮೂಡಿಸುತ್ತಿದ್ದಾರೆ. ಶುಕ್ರವಾರ ಬೆಳಗ್ಗೆ 7ರಿಂದ ಸಂಜೆ 6ರ ತನಕ ಮತದಾನ ಮಾಡಿ ಗುರುತು ತೋರಿಸಿದವರಿಗೆ ಫ್ರೀಯಾಗಿ ಬ್ರೇಕ್ ಫಾಸ್ಟ್ ವ್ಯವಸ್ಥೆ ಮಾಡಲಾಗಿದ್ದು. ಮಾತದಾರರಲ್ಲಿ ವಿಶೇಷ ಜಾಗೃತಿ ಮೂಡಿಸುತ್ತಿದ್ದಾರೆ.