ನಮ್ಮನ್ನು ನಂಬಿ ಕಾಂಗ್ರೆಸ್ಗೆ ಅಧಿಕಾರ ಕೊಟ್ಟಿದ್ದಕ್ಕೆ ಕರ್ನಾಟಕದ ಜನತೆಗೆ ಧನ್ಯವಾದ: ರಾಹುಲ್ ಗಾಂಧಿ
1073 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕರ್ನಾಟಕ ಜನರಿಗೆ ಮನಃಪೂರ್ವಕವಾಗಿ ಕಾಂಗ್ರೆಸ್ ಕಡೆಯಿಂದ ಧನ್ಯವಾದ ಸಲ್ಲಿಸುತ್ತೇನೆ. ನೀವೇಲ್ಲರೂ ಸಂಪೂರ್ಣವಾಗಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದೀರಿ. ಕಾಂಗ್ರೆಸ್ ಗೆಲುವು ಬಗ್ಗೆ ಬೇರೆ ಬೇರೆ ಆಯಾಮ ದಲ್ಲಿ ಚರ್ಚೆ ಆಗಿದೆ. ಬಡವರು, ಹಿಂದುಳಿದವರು, ಶೋಷಿತರ ಜೊತೆಗೆ ಕಾಂಗ್ರೆಸ್ ನಿಂತಿದ್ದಕ್ಕಾಗಿ ಗೆಲುವು ಆಗಿದೆ. ಕಳೆದ 5 ವರ್ಷದಿಂದ ಸಾಕಷ್ಟು ಕಷ್ಟ ಅನುಭವಿಸಿದ್ದೀರಿ, ಕಾಂಗ್ರೆಸ್ಗೆ ಅಧಿಕಾರ ಕೊಟ್ಟಿದ್ದೀರಿ, ನಾವು ಕೊಟ್ಟಂಥ 5 ಭರವಸೆಗಳನ್ನು ಮೊದಲ ಕ್ಯಾಬಿನೆಟ್ನಲ್ಲೇ ಈಡೇರಿಸುತ್ತೇವೆ ಎಂದು ಹೇಳಿದರು.