ಸಿರಿಗೆರೆ ತರಳಬಾಳು ಮಠಕ್ಕೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ
1053 views
ಚಿತ್ರದುರ್ಗ ವಿಡಿಯೋಗಳಿಗೆ ಚಂದಾದಾರರಾಗಿಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ನೀಡುವುದಾಗಿ ಘೋಷಿಸಿತ್ತು. ಈ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ
ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠಕ್ಕೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಸಕನಾದ ಬಳಿಕ ಸಿರಿಗೆರೆ ಮಠಕ್ಕೆ ಮೊದಲ ಬಾರಿಗೆ ಭೇಟಿ ನೀಡಿ ತರಳಬಾಳು ಶ್ರೀಗಳ ದರ್ಶನ, ಆಶೀರ್ವಾದ ಪಡೆದಿದ್ದೇನೆ. ಅಪ್ಪಾಜಿ ಬಿಎಸ್ ವೈ ರಂತೆ ರಾಜಕಾರಣ, ಅಭಿವೃದ್ಧಿಗೆ ಶ್ರೀಗಳ ಆಶೀರ್ವಾದ ಬೇಕಿದೆ ಎಂದರು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬೆಳೆಯುವಂತೆ ಶ್ರೀಗಳು ಕಿವಿಮಾತು ಹೇಳಿದ್ದಾರೆ ಎಂದು ತಿಳಿಸಿದರು.