ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸದಲ್ಲಿ ಡಿಕೆ ಶಿವಕುಮಾರ್ ಉಪಹಾರ
1095 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ಸಿಗದ ವಿಚಾರ ಹಿನ್ನೆಲೆಯಲ್ಲಿ ಇಂದು ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹುಬ್ಬಳ್ಳಿಯ ಬಾದಾಮಿನಗರದಲ್ಲಿನ ಶೆಟ್ಟರ್ ನಿವಾಸದಲ್ಲಿ ಉಪಹಾರ ಸೇವಿಸಿದ ಕೆ. ಶಿವಕುಮಾರ್, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಶಾಸಕ ಎನ್ ಎಚ್ ಕೋನರಡ್ಡಿ ಮುಂತಾದವರಿದ್ದರು. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಜೊತೆಗೆ ಮಾತನಾಡಿದರು.