ಹುಬ್ಬಳ್ಳಿಯ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ ಹಳೇ ವಿದ್ಯಾರ್ಥಿಗಳು!
1048 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಧಾರವಾಡ : ಸರ್ಕಾರಿ ಶಾಲೆ ಅಂದರೆ ನಿಜಕ್ಕೂ ನಿಷ್ಕಾಳಜಿ ತೋರುವವರೇ ಹೆಚ್ಚು. ತಾವು ಕಲಿತ ಶಾಲೆಯ ಬಗ್ಗೆ ನಿರ್ಲಕ್ಷ್ಯ ತೋರುವವರ ನಡುವೆ ಹುಬ್ಬಳ್ಳಿಯ ಶಾಲೆಯೊಂದಕ್ಕೆ ಹಳೇ ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯದ ಮೂಲಕ ಶ್ರಮದಾನ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ಆನಂದ ನಗರದ ಸರ್ಕಾರಿ ಪ್ರೌಢ ಶಾಲೆಯ ಹಳೇ ವಿದ್ಯಾರ್ಥಿಗಳು ಭಾನುವಾರ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ತಾವು ಕಲಿತ ಶಾಲೆಗೆ ಗೌರವ ಸಮರ್ಪಣೆ ಮಾಡಿದ್ದಾರೆ.