ಬಿಟ್ಟು ಹೋದವರೆಲ್ಲ ಪಕ್ಷಕ್ಕೆ ವಾಪಸ್ ಬರ್ತಾರೆ: ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್
2195 views
kalaburagi ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ: ರಾಜ್ಯದ ಜನ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಮ್ಮ ಪಕ್ಷದ ಪ್ರಭಾವ ಎಲ್ಲರಿಗೂ ಗೊತ್ತಾಗಿ ಬಿಟ್ಟಿದೆ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ಟು ಹೋದವರೆಲ್ಲಾ ಕಾಂಗ್ರೆಸ್ ಪಕ್ಷದವರೇ. ರಾಜ್ಯದ ಜನ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಮ್ಮ ಪಕ್ಷದ ಪ್ರಭಾವ ಎಲ್ಲರಿಗೂ ಗೊತ್ತಾಗಿ ಬಿಟ್ಟಿದೆ. ಆ ಕಾರಣ ಕಾಂಗ್ರೆಸ್ ಸೇರಲು ಹಲವರು ಆಸಕ್ತಿ ತೋರಿಸುತ್ತಿದ್ದಾರೆ. ಯಾವುದೇ ಶರತ್ತು ಇಲ್ಲದೇ ನಮ್ಮ ಪಕ್ಷಕ್ಕೆ ಬರ್ತಾರೆ ಅಂದ್ರೆ ಬರಲಿ. ಆ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. ಕೆಲವರು ಸಿಎಂ ಮತ್ತು ಡಿಸಿಎಂ ಭೇಟಿ ಮಾಡಿದ್ದಾರೆ. ಆ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ತಾರೆ. ಕೆಲವರು ಸಿಎಂ ಮತ್ತು ಡಿಸಿಎಂ ಭೇಟಿ ಮಾಡಿದ್ದಾರೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಇಂದು ನಿರ್ಮಾಣ ಹಂತದ ಹಂತದ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದ್ರು. ಕೆಕೆಆರ್ ಡಿಬಿ ಅಧ್ಯಕ್ಷರಾದ ಬಳಿಕ ಪ್ರಥಮಬಾರಿಗೆ ಕಟ್ಟದ ಕಾಮಗಾರಿ ವೀಕ್ಷಣೆ ಮಾಡಿದ್ರು. ಕಲ್ಯಾಣ ಭಾಗದ ಜನರ ಬಹುನಿರೀಕ್ಷಿತ ಜಯದೇವ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಕಲಬುರಗಿ ನಗರದ ನಡೆಯುತ್ತಿದ್ದು, ಬಹುಕೋಟಿ ವೆಚ್ಚದ ನಾಲ್ಕು ಅಂತಸ್ಥಿತಿನ 370 ಹಾಸಿಗೆಯ ಬೃಹತ್ ಕಟ್ಟಡ ಕಾಮಗಾರಿಗೆ ಕಕೆಆರ್ ಡಿಬಿ ಯಿಂದ 140 ಕೋಟಿ ಅನುದಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಹೃಯಸಂಬಂಧಿತ ರೋಗಿಗಳಿಗೆ ಈ ಜಯದೇವ ಆಸ್ಪತ್ರೆ ಸಂಜೀವಿನಿ ಆಗಲಿದೆ. ಕಟ್ಟಡ ಕಾಮಗಾರಿ ವೀಕ್ಷಣೆ ಬಳಿಕ ಮಾತಾಡಿದ KKRDB ಅಧ್ಯಕ್ಷ ಡಾ: ಅಜಯ್ ಸಿಂಗ್, ಅವಶ್ಯಕತೆ ಬಿದ್ದಲ್ಲಿ ಮತ್ತಷ್ಟು ಅನುದಾನ ಮಂಡಳಿಯಿಂದ ನೀಡಲಾಗುವುದೆಂದು ಭರವಸೆ ನೀಡಿದ ಅಜಯ್ ಸಿಂಗ್, ಡಿಸೆಂಬರ್ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಜಯದೇವ ಆಸ್ಪತ್ರೆ ಉದ್ಘಾಟನೆ ಆಗುವ ಭರವಸೆ ವ್ಯಕ್ತಪಡಿಸಿದರು.