ಮಹಿಳೆಯರಿಗೆ ಮಾತ್ರವಲ್ಲ ವಿಕಲಚೇತನರಿಗೂ ಉಚಿತ ಬಸ್ ಪ್ರಯಾಣ ಕೊಡಿ ಎಂದು ಆಗ್ರಹ
1078 views
ಕೊಪ್ಪಳ ವಿಡಿಯೋಗಳಿಗೆ ಚಂದಾದಾರರಾಗಿಕೊಪ್ಪಳ:ಸರಕಾರ ಭಾನುವಾರದಿಂದ ಮಹಿಳೆಯರು ಬಸ್ನಲ್ಲಿ ಓಡಾಡಲು ಉಚಿತ ಅವಕಾಶ ನೀಡಿದೆ. ಕೇವಲ ಮಹಿಳೆಯರಿಗೆ ಮಾತ್ರವಲ್ಲ ವಿಕಲಚೇತನರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಬೇಕೆಂದು ಕೊಪ್ಪಳದಲ್ಲಿ ವಿಕಲಚೇತನರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧಿಕಾರ ಬರಲು 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದು. ಈ ಭರವಸೆಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೊದಲು ಭರವಸೆಯಾದ ಮಹಿಳೆಯರು ರಾಜ್ಯಾದಾದ್ಯಂತ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಲು ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ರಾಜ್ಯ ಸರಕಾರ ಶಕ್ತಿ ಯೋಜನೆಗಳನ್ನು ಚಾಲನೆ ನೀಡುತ್ತಿರುವುದು ವಿಕಲಚೇತನರು ಸ್ವಾಗತಿಸಿದ್ದಾರೆ. ಇದೇ ವೇಳೆ ವಿಕಲಚೇತನರಿಗೆ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.