ಮಂಡ್ಯದ ಮೊತ್ತಹಳ್ಳಿ ಗ್ರಾಮದಲ್ಲಿ ಮನೆಗಳ ಮುಂದೆ ಗೃಹಲಕ್ಷ್ಮಿ ರಂಗೋಲಿ, 'ನಾನು ಮನೆಯ ಯಜಮಾನಿ' ಬರಹ
1910 views
mandya ವಿಡಿಯೋಗಳಿಗೆ ಚಂದಾದಾರರಾಗಿಮಂಡ್ಯ: ಬುಧವಾರ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಈ ಯೋಜನೆಗೆ ಮನೆ ಮನೆಯ ಮುಂದೆ ರಂಗೋಲಿ ಬಿಡಿಸಿ ಮಹಿಳೆಯರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ಮೊತ್ತಹಳ್ಳಿ ಗ್ರಾಮದಲ್ಲಿ ಮಹಿಳೆಯರು ಗೃಹಲಕ್ಷ್ಮಿ ರಂಗೋಲಿಯ ಸಂಭ್ರಮಾಚರಣೆ ನಡೆಸಿದ್ದಾರೆ. ರಂಗೋಲಿಯ ಜೊತೆಗೆ ಗೃಹಲಕ್ಷ್ಮಿ ಮತ್ತು 'ನಾನು ಮನೆಯ ಯಜಮಾನಿ' ಎಂದು ಬರೆದಿರುವುದನ್ನು ಕಾಣಬಹುದಾಗಿದೆ.
ಮನೆಯ ಮುಂದೆ ಗೃಹಲಕ್ಷ್ಮಿ ನೋಂದಣಿ ಪತ್ರವನ್ನು ಇಟ್ಟು ಪೂಜೆ ಮಾಡಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತಂದಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.