ಚಂದ್ರಯಾನ - 3 ಯಶಸ್ವಿ : ಯಾದಗಿರಿಯಲ್ಲಿ ಮಕ್ಕಳಿಗೆ ಲ್ಯಾಂಡರ್ ವಿಕ್ರಮ್, ರೋವರ್ ಪ್ರಗ್ಯಾನ್ ಹೆಸರಿಟ್ಟ ಕುಟುಂಬಸ್ಥರು!
5603 views
yadgir ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಇದೇ ಬುಧವಾರ ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಚಂದ್ರಯಾನ - 3 ಯಶಶ್ವಿಯಾಗಿದೆ. ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಇದರ ನಡುವೆಯೇ ಯಾದಗಿರಿ ಜಿಲ್ಲೆಯ ಇಬ್ಬರು ದಂಪತಿಗಳು ತಮ್ಮ ಮಕ್ಕಳಿಗೆ ವಿಕ್ರಮ್ ಮತ್ತು ಪ್ರಗ್ಯಾನ್ ಎಂದು ನಾಮಕರಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
yadgir|Curated by Anuja Burge|TimesXP KannadaUpdated: 26 Aug 2023, 5:47 pm