ಭಾರತದ ಜನಸಂಖ್ಯೆಯಲ್ಲಿ ಶೇ. 5ರಷ್ಟು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಆದ್ರೆ ಮಧುಮೇಹಿಗಳು ತಮ್ಮ ಆಹಾರ ಮತ್ತು ಜೀವನಕ್ರಮಗಳನ್ನು ನಿಯಂತ್ರಿಸಿಕೊಳ್ಳುವ ಮೂಲಕ ಮಧುಮೇಹವನ್ನೂ ನಿಯಂತ್ರಿಸಿಕೊಳ್ಳಬಹುದು. ಹಾಗಾಗಿ ಮಧುಮೇಹ ರೋಗಿಗಳು ತೆಗೆದುಕೊಳ್ಳಬಹುದಾದ ಆಹಾರದ ಬಗ್ಗೆ ವೈದ್ಯರಾದ ಡಾ. ವೀಕ್ರಂ ಅವರಿಂದ ತಿಳಿಯೋಣ.
healthTimesXP KannadaUpdated: 20 Mar 2023, 5:33 pm