ಡೆಂಗ್ಯೂ ರೋಗದ ಲಕ್ಷಣಗಳು, ನಿಯಂತ್ರಣ ಕುರಿತು ಕಂಪ್ಲೀಟ್ ಡಿಟೇಲ್ಸ್
1056 views
ಆರೋಗ್ಯ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಮನುಷ್ಯನ ಆರೋಗ್ಯಕ್ಕೆ ಅತ್ಯಂತ ಮಾರಕವಾಗಿರುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ. ಹಾಗಾಗಿ ಈ ಡೆಂಗ್ಯೂ ಜ್ವರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವೈದ್ಯರಿಂದ ತಿಳಿಯೋಣ.
healthTimesXP KannadaUpdated: 20 Mar 2023, 6:08 pm