ಏಲಕ್ಕಿಯ ಆರೋಗ್ಯಕಾರಿ ಪ್ರಯೋಜನಗಳು
1008 views
ಆರೋಗ್ಯ ವಿಡಿಯೋಗಳಿಗೆ ಚಂದಾದಾರರಾಗಿಏಲಕ್ಕಿ, ಭಾರತದ ವಿಶಿಷ್ಟ ಸಾಂಬಾರ ಪದಾರ್ಥವಾಗಿದ್ದು ಅಡುಗೆಯ ರುಚಿಯನ್ನು ಹೆಚ್ಚಿಸಲು ಬಳಸಲಾಗುತ್ತದೆ. ಏಲಕ್ಕಿ ಉಪಬೆಳೆಯಾಗಿದ್ದು ಭಾರತದಲ್ಲಿ, ಅದರಲ್ಲೂ ದಕ್ಷಿಣ ಭಾರತದಲ್ಲಿ ಅಡಿಕೆ, ತೆಂಗು, ಬಾಳೆ ಮೊದಲಾದ ತೋಟಗಳ ನಡುವೆ ನೆರಳಿನಲ್ಲಿ ಹೆಚ್ಚಿನ ಆರೈಕೆಯಿಲ್ಲದೇ ಬೆಳೆಸಬಹುದಾದ ಸಸ್ಯವಾಗಿದೆ.Attachments area