ಪ್ಲೇಟ್ಲೆಟ್ ಸಂಖ್ಯೆ ಹೆಚ್ಚಿಸಲು ಹೋಮಿಯೋಪಥಿಯಲ್ಲಿದೆ ಸರಳ ಚಿಕಿತ್ಸೆ
1018 views
ಆರೋಗ್ಯ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಮನುಷ್ಯನ ದೇಹದಲ್ಲಿ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾದರೆ, ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಡೆಂಗ್ಯೂ ಜ್ವರ ಕಾಣಿಸಿಕೊಂಡರೆ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತೆ. ಹಾಗಾಗಿ ದೇಹದಲ್ಲಿ ಕಡಿಮೆಯಾಗಿರುವ ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚು ಮಾಡಿಕೊಳ್ಳಲು ಮತ್ತು ದೇಹದಲ್ಲಿ ಅವುಗಳ ಸಂಖ್ಯೆಯನ್ನು ಕಾಯ್ದುಕೊಳ್ಳಲು ಹೋಮಿಯೋಪಥಿಯಲ್ಲಿ ಯಾವ ಚಿಕಿತ್ಸೆ ನೀಡಲಾಗುತ್ತೆ ಎಂಬುವುದನ್ನು ಹೋಮಿಯೋಪಥಿ ಡಾ. ಪಣೀಂದ್ರನಾಥ್ ಅವರಿಂದ ತಿಳಿಯೋಣ.
healthTimesXP KannadaUpdated: 20 Mar 2023, 5:51 pm