ಸಾಮಾನ್ಯವಾಗಿ ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಿನ ಸಮಸ್ಯೆಯಿಂದ ನೋವು ಹಾಗೂ ಸಂಕಟಗಳು ಕಾಡುವುದು ಸಾಮಾನ್ಯ. ಬನ್ನಿ ಇಂದಿನ ವಿಡಿಯೋದಲ್ಲಿ ಈ ಸಮಯದಲ್ಲಿ ಕಾಡುವ ಹೊಟ್ಟೆನೋವು, ಬೆನ್ನು ನೋವು ಸಮಸ್ಯೆಯನ್ನು ಕಡಿಮೆ ಮಾಡುವ, ನೈಸರ್ಗಿಕ ಮನೆಮದ್ದಿನ ಬಗ್ಗೆ ನೋಡೋಣ.
healthTimesXP KannadaUpdated: 20 Mar 2023, 5:49 pm