ಅಧಿಕ ಕೊಲೆಸ್ಟ್ರಾಲ್ ಗಂಭೀರ ಅನಾರೋಗ್ಯದ ಲಕ್ಷಣ. ಇತ್ತೀಚೆಗಂತೂ ಜನರ ಆರೋಗ್ಯದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತಲೇ ಇದೆ. ಇದರಿಂದ ದೇಹದ ತೂಕ ಜಾಸ್ತಿಯಾಗುತ್ತಿದೆ. ಮಕ್ಕಳಲ್ಲೂ ಸಹ ಹೆಚ್ಚಿನ ತೂಕದಿಂದಾಗಿ ಆರೋಗ್ಯದಲ್ಲಿ ದುರ್ಬಲತೆ ಕಂಡು ಬರುತ್ತಿದೆ. ಹಾಗಾಗಿ ಅಧಿಕ ಕೊಲೆಸ್ಟ್ರಾಲ್ನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಡಾ. ಅಖಿಲಾ ರಾವ್ ಅವರಿಂದ ತಿಳಿಯೋಣ.
healthTimesXP KannadaUpdated: 20 Mar 2023, 6:29 pm