ಹೈಪೋ ಥೈರಾಯ್ಡ್ ಸಮಸ್ಯೆ ಇದ್ರೆ, ನಿಮ್ಮ ಆಹಾರ ಕ್ರಮ ಹೀಗಿರಲಿ
1085 views
ಆರೋಗ್ಯ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಸಾಮಾನ್ಯವಾಗಿ ದೇಹದಲ್ಲಿ ಹಾರ್ಮೋನ್ ಬದಲಾವಣಿಯಿಂದಾಗಿ ಥೈರಾಯ್ಡ್ ಸಮಸ್ಯೆಯು ಕಾಣಿಸಿಕೊಳ್ಳುವುದು. ಇಂತಹ ಸಮಯದಲ್ಲಿ ಆಹಾರ ಕ್ರಮದಲ್ಲಿ ಸರಿಯಾದ ಬದಲಾವಣೆ ಮಾಡಿಕೊಂಡರೆ ಆಗ ಖಂಡಿತವಾಗಿಯೂ ಥೈರಾಯ್ಡ್ ಸಮಸ್ಯೆ ನಿವಾರಿಸಬಹುದು. ಹಾಗಾದ್ರೆ ಬನ್ನಿ ಯಾವ ರೀತಿ ಆಹಾರಕ್ರಮ ಇರಬೇಕು ಎಂಬುವುದನ್ನು ಡಾ. ರಮ್ಯಾ ಅವರಿಂದ ತಿಳಿಯೋಣ.
healthTimesXP KannadaUpdated: 20 Mar 2023, 7:24 pm