ಮೂತ್ರಪಿಂಡದಲ್ಲಿ ಕಲ್ಲು ಬೆಳೆಯುವುದು ಅಥವಾ ಕಿಡ್ನಿ ಸ್ಟೋನ್ ಸಮಸ್ಯೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಒಳಿತು. ಇದರ ಜೊತೆಗೆ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆ ಇದ್ದರೆ ಏನು ಸೇವಿಸಬೇಕು? ಏನನ್ನು ಸೇವಿಸಬಾರದು? ನಮ್ಮ ಆಹಾರ ಕ್ರಮ ಹೇಗಿರಬೇಕು?ಎಂಬುದನ್ನು ಇಂದಿನ ವಿಡಿಯೋದಲ್ಲಿ ತಿಳಿಯೋಣ ಬನ್ನಿ.
healthTimesXP KannadaUpdated: 20 Mar 2023, 6:39 pm