ಹಿಂದೂ ಧರ್ಮದಲ್ಲಿ ತುಳಸಿಯನ್ನು ದೇವತೆಗಳ ರೂಪವೆಂದು ಪೂಜಿಸಲಾಗುತ್ತದೆ. ಆಯುರ್ವೇದದಲ್ಲಿಯೂ ಈ ಗಿಡವನ್ನು ಔಷಧಿಯಾಗಿ ಬಳಸಲಾಗುತ್ತದೆ. ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳಿದ್ದು, ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಯಾವೆಲ್ಲಾ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ವೈದ್ಯರಿಂದಲೇ ತಿಳಿಯೋಣ.
healthTimesXP KannadaUpdated: 20 Mar 2023, 8:11 pm