ಶುಗರ್ ಲೆವೆಲ್ ಕಂಟ್ರೋಲ್ ಮಾಡದೆ ಇದ್ದರೆ, ಈ ಕಾಯಿಲೆಗಳು ಬರಬಹುದು
1015 views
ಆರೋಗ್ಯ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತಪಾಸಣೆ ಮಾಡುವುದು ಒಂದು ಸವಾಲಿನ ಸಂಗತಿ. ಅವರು ಯಾವಾಗಲೂ ತಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಲು ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಶುಗರ್ ಲೆವೆಲ್ ಕಂಟ್ರೋಲ್ ಮಾಡೋದು ಹೇಗೆ ಎಂಬುವುದನ್ನು ಡಾ. ಅಖಿಲಾ ರಾವ್ ಅವರಿಂದ ತಿಳಿಯೋಣ.
healthTimesXP KannadaUpdated: 20 Mar 2023, 5:47 pm