ಬೇಸಿಗೆ ಕಾಲದಲ್ಲಿ ಡಿಹೈಡ್ರೇಷನ್ ಅಥವಾ ನಿರ್ಜಲೀಕರಣ ಉಂಟಾಗುವುದು ತುಂಬಾ ಸಾಮಾನ್ಯವಾಗಿದೆ. ಇದಕ್ಕಾಗಿಯೇ ತಜ್ಞರು ಹಸಿರು ತರಕಾರಿಗಳು, ಕಲರ್ ಫುಲ್ ಹಣ್ಣುಗಳು ಮತ್ತು ಗಿಡಮೂಲಿಕೆಗಳನ್ನು ಸೇವಿಸುವಂತೆ ಸೂಚಿಸುತ್ತಾರೆ. ಇವು ದೇಹವು ಅದರ ಹೈಡ್ರೇಶನ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಚರ್ಮವನ್ನು ರಕ್ಷಿಸುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಯಾವ ರೀತಿಯ ಆಹಾರ ಸೇವಿಸಿದರೆ ಒಳ್ಳೆಯದು, ಅವುಗಳಿಂದ ಆಗುವ ಪ್ರಯೋಜನಗಳೇನು ಎಂಬುದನ್ನು ವೈದ್ಯರಿಂದಲೇ ತಿಳಿಯೋಣ.