ದೇಹದಲ್ಲಿ ಸೋಡಿಯಂ ಕಡಿಮೆಯಾಗುವುದರಿಂದ ಅನೇಕ ಸಮಸ್ಯೆಗಳನ್ನು ನೀವು ಎದುರಿಸಬೇಕಾಗಬಹುದು. ಬಹುತೇಕ ಮಂದಿ ಹೆಚ್ಚು ಉಪ್ಪನ್ನು ಸೇವಿಸುವುದು ಆರೋಗ್ಯಕ್ಕೆ ಅಪಾಯಕಾರಿ ಎಂದು ನಂಬುತ್ತಾರೆ. ಆದ್ದರಿಂದ ಅದರ ಸೇವನೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಾರೆ.
health|TimesXP Kannada|Updated: 9 Jun 2023, 4:40 pm