ಭಾರತದಲ್ಲಿ ಪ್ರತಿ 10ರಲ್ಲಿ ಒಬ್ಬರು ಹಾಗೂ ರಾಜ್ಯದಲ್ಲಿ 100ರಲ್ಲಿ 7 ಜನ ಕಿಡ್ನಿ ಸಮಸ್ಯೆಗೆ ತುತ್ತಾಗುತ್ತಿದ್ದಾರೆ ಎಂದು ನಾನಾ ಸಂಶೋಧನೆಗಳಿಂದ ತಿಳಿದುಬಂದಿದೆ. ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನಾಚರಣೆ ಆಚರಿಸಲಾಗುತ್ತಿದೆ. ಕಿಡ್ನಿ ಸಂಬಂಧಿ ರೋಗಗಳ ಅರಿವು ಮೂಡಿಸುವ ಸಲುವಾಗಿ ಮತ್ತು ಕಿಡ್ನಿಗಳ ಕಾಳಜಿ ಬಗೆಗಿನ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಹಿಂದಿನ ಉದ್ದೇಶ. ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವೈದ್ಯರಿಂದಲೇ ತಿಳಿಯೋಣ.
healthTimesXP KannadaUpdated: 20 Mar 2023, 8:16 pm