ರಾಜ್ಯದಲ್ಲಿ ಮತ್ತೆ ಶುರುವಾಯ್ತು ಪಠ್ಯಪುಸ್ತಕ ಜಟಾಪಟಿ!
1129 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿದ್ದ ಪಠ್ಯಪುಸ್ತಕ ಪರಿಷ್ಕರಣೆ, ಕಾಂಗ್ರೆಸ್ ಕಾಲದಲ್ಲಿ ಮತ್ತೊಮ್ಮೆ ನಡೆಯಲಿದೆ! ಮತ್ತೆ ಪಠ್ಯ ಪರಿಷ್ಕರಣೆ ಮಾಡೋಕೆ ಬರಗೂರು ರಾಮಚಂದ್ರಪ್ಪ ಸಜ್ಜಾಗಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಗೂ ಕಾಂಗ್ರೆಸ್ ಅಪಸ್ವರ ಎತ್ತಿದೆ. ಹಾಗಾದ್ರೆ, ಪಠ್ಯ ಪುಸ್ತಕ ಪರಿಷ್ಕರಣೆ ಈ ವರ್ಷದಿಂದಲೇ ಅನ್ವಯ ಆಗುತ್ತಾ? ರಾಷ್ಟ್ರೀಯ ಶಿಕ್ಷಣ ನೀತಿ ಕಥೆ ಏನು? ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಗೊಂದಲ ಆಗದಂತೆ ಯಾವ ರೀತಿ ಸರ್ಕಾರ ಕಾರ್ಯತಂತ್ರ ರೂಪಿಸುತ್ತೆ? ಈ ಕುರಿತ ಸಮಗ್ರ ವರದಿ ಇಲ್ಲಿದೆ..