ಸಿದ್ದು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕ್ ಆಫ್ ಆಗೋದು ಎಂದು?
1066 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಸಿಎಂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆ ಆಗೋದು ಯಾವಾಗ? ಸಿದ್ದು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕ್ ಆಫ್ ಆಗೋದು ಎಂದು? ಈ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರ ಸಿಗುವಂತೆ ಕಾಣುತ್ತಿಲ್ಲ. ಸಚಿವ ಸ್ಥಾನಕ್ಕಾಗಿ ಸಿದ್ದು & ಡಿಕೆಶಿ ಬಣದ ನಡುವೆ ಜಂಗೀ ಕುಸ್ತಿ! ನಡೆಯುತ್ತಿದೆ. ಹಿರಿ ತಲೆಗಳಿಗೆ ಈ ಬಾರಿ ಸಚಿವ ಸ್ಥಾನ ಸಿಗೋದು ಡೌಟ್ ಎಂಬ ಮಾತುಗಳ ಬೆನ್ನಲ್ಲೇ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆಯಾಗಿದ್ದಾರೆ