ಹೊಸ ಸಂಸತ್ ಭವನಕ್ಕೆ ತೆರಳಿದ ಪ್ರಧಾನಿ ಮೋದಿ ; ಇಂದಿನಿಂದ ಹೊಸ ಸಂಸತ್ ಭವನದಲ್ಲಿ ಅಧಿವೇಶನ
1256 views
news ವಿಡಿಯೋಗಳಿಗೆ ಚಂದಾದಾರರಾಗಿಹೊಸ ದಿಲ್ಲಿ ;ಇಂದಿನಿಂದ ದೇಶದ ಸಂಸತ್ತಿನ ಕೆಲಸಗಳು ಹಳೆಯ ಸಂಸತ್ ಭವನದಿಂದ ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳಲಿವೆ. ಹಳೆ ಸಂಸತ್ ಭವನದಿಂದ ಹೊಸ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಎಲ್ಲ ಸದಸ್ಯರು ಶಿಫ್ಟ್ ಆಗಿದ್ದಾರೆ. ಹಳೆ ಸಂಸತ್ ಭವನದಿಂದ ಹೊಸ ಸಂಸತ್ ಭವನಕ್ಕೆ ಕಾಲ್ನಡಿಗೆಯಲ್ಲಿ ಪ್ರಧಾನಿ ಮೋದಿ ಹಿಂಬಾಲಿಸಿಕೊಂಡು ಹೋದ್ರು,
ಪ್ರಧಾನಿ ನರೇಂದ್ರ ಮೋದಿ ಅವರು ಹಳೆಯ ಸಂಸತ್ ಭವನದಿಂದ ಭಾರತದ ಸಂವಿಧಾನದ ಪ್ರತಿಯನ್ನು ತೆಗೆದುಕೊಂಡು ಅದೇ ಸಂಕೀರ್ಣದಲ್ಲಿ ನಿರ್ಮಿಸಲಾದ ಹೊಸ ಸಂಸತ್ ಭವನಕ್ಕೆ ತೆರಳಿದರು.ಇದರೊಂದಿಗೆ ಸಂಸತ್ ಸದಸ್ಯರು ಕಾಲ್ನಡಿಗೆಯಲ್ಲಿ ಪ್ರಧಾನಿ ಮೋದಿ ಅವರನ್ನು ಹಿಂಬಾಲಿಸಲಿದ್ದಾರೆ. ಹೊಸ ಸಂಸತ್ತಿನ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಿದರು. ಇಂದು ಎರಡನೇ ದಿನದ ವಿಶೇಷ ಸಂಸತ್ ಅಧಿವೇಶನ ನೂತನ ಕಟ್ಟಡದಲ್ಲಿ ನಡೆಯಲಿದೆ