ಇಲ್ಲಿನ ಸಿಎಂ, ಡಿಸಿಎಂ, ರಾಜ್ಯಪಾಲರಿಗೆ ಆಹ್ವಾನಿಸಲು ಬರುವುದು ಬೇಡ ಎಂದು ಮನವಿ ಮಾಡಿದ್ದೆ: ನರೇಂದ್ರ ಮೋದಿ
1897 views
news ವಿಡಿಯೋಗಳಿಗೆ ಚಂದಾದಾರರಾಗಿಚಂದ್ರಯಾನ 3ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ, ಡಿಸಿಎಂ, ರಾಜ್ಯಪಾಲರ ಬದಲಾಗಿ ರಾಜ್ಯ ಸರ್ಕಾರದ ಅಧಿಕಾರಿಗಳು ಸ್ವಾಗತಿಸಿದರು. ಶನಿವಾರ ಬೆಳಗ್ಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಬರಮಾಡಿಕೊಂಡರು.