ಏಷ್ಯಾ ಕಪ್ ಪ್ಲಾನ್ ಸಕ್ಸಸ್, ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣು!
ಭಾನುವಾರ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2023ರ ಏಷ್ಯಾ ಕಪ್ ಫೈನಲ್ನಲ್ಲಿ ಭಾರತ ತಂಡ 10 ವಿಕೆಟ್ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಆ ಮೂಲಕ 8ನೇ ಬಾರಿ ಏಷ್ಯಾ ಕಪ್ ಮುಡಿಗೇರಿಸಿಕೊಂಡಿತು. ಇದರೊಂದಿಗೆ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಏಷ್ಯಾ ಕಪ್ ಫೈನಲ್ ಬಗ್ಗೆ ಹಾಗೂ ಈ ಗೆಲುವಿನ ಮೂಲಕ ಟೀಮ್ ಇಂಡಿಯಾದಲ್ಲಿ ಮೂಡಿಬಂದ ಸಕಾರಾತ್ಮಕ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.
Curated by Ramesha Kote|TimesXP Kannada|18 Sept 2023