AUS vs SA - 1999ರ ವಿಶ್ವಕಪ್ ಸೆಮಿಫೈನಲ್ನ ಪುನರಾವರ್ತನೆಯಾಗುವುದೇ?
1705 views
sports ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಬೆಂಗಳೂರು: ಕೋಲ್ಕತಾದ ಐತಿಹಾಸಿಕ ಕ್ರೀಡಾಂಗಣವಾದ ಈಡನ್ ಗಾರ್ಡನ್ಸ್ನಲ್ಲಿ ನವೆಂಬರ್ 16 ರಂದು ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್ ಎರಡನೇ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿವೆ. ಲೀಗ್ ಹಂತದಲ್ಲಿ ಆಸ್ಟ್ರೇಲಿಯಾ ತಂಡವನ್ನು 134 ರನ್ಗಳಿಂದ ಸೋಲಿಸಿದ್ದ ದಕ್ಷಿಣ ಆಫ್ರಿಕಾ ತಂಡ ಎರಡನೇ ಸೆಮಿಫೈನಲ್ನಲ್ಲಿಯೂ ಗೆಲ್ಲುವ ನೆಚ್ಚಿನ ತಂಡವಾಗಿದೆ. ಅಂದ ಹಾಗೆ ಈ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್ ಸೇರಿದಂತೆ ಪ್ರಮುಖ ಸಂಗತಿಗಳನ್ನು ಇಲ್ಲಿ ವಿವರಿಸಲಾಗಿದೆ.
sports|Authored byವಿಜೇತ್ ಕುಮಾರ್ ಡಿ.ಎನ್|TimesXP KannadaUpdated: 15 Nov 2023, 11:22 am