ವಿಶ್ವಕಪ್ನಲ್ಲಿ ಮೊಹಮ್ಮದ್ ಶಮಿ ಸಾಧನೆಯ ಯಶೋಗಾಥೆ
1409 views
sports ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು:ಆಡುವ 11ರಲ್ಲಿ ಸ್ಥಾನ ವಂಚಿತರಾಗಿದ್ದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ, ಸಿಕ್ಕ ಅವಕಾಶದ ಸದ್ಬಳಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಿರ್ಗಮನದ ಬಳಿಕ ಟೀಮ್ ಇಂಡಿಯಾದ ಪ್ಲೇಯಿಂಗ್ 11 ಸೇರಿ, ಆಡಿದ 4 ಪಂದ್ಯಗಳಲ್ಲಿ 17 ವಿಕೆಟ್ಗಳನ್ನು ಉರುಳಿಸುವ ಮೂಲಕ ಹಲವು ದಾಖಲೆಗಳನ್ನು ನುಚ್ಚುನೂರು ಮಾಡಿದ್ದಾರೆ. ಪ್ರಸಕ್ತ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವ ಶಮಿ, ಭಾರತದ ಪರ ಸಾರ್ವಕಾಲಿಕ ಅತಿ ಹೆಚ್ಚು ವಿಶ್ವಕಪ್ ವಿಕೆಟ್ ಪಡೆದ ಬೌಲರ್ ಆಗಿಯೂ ಹೊರಹೊಮ್ಮಿದ್ದಾರೆ.