ಬೆಂಗಳೂರು: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದೆ. ಆಡಿರುವ ಆರೂ ಪಂದ್ಯಗಳಲ್ಲಿ ಗೆಲುವು ಪಡೆದಿರುವ ಟೀಮ್ ಇಂಡಿಯಾ ಬಹುತೇಕ ಸೆಮಿಫೈನಲ್ಸ್ಗೆ ಅರ್ಹತೆ ಪಡೆದಿದೆ. ಇನ್ನುಳಿದಂತೆ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಕೂಡ ಅಂತಿಮ ನಾಲ್ಕರ ಹಂತದ ಸನಿಹದಲ್ಲಿವೆ. ಇನ್ನು ಶ್ರೀಲಂಕಾ, ಅಫಘಾನಿಸ್ತಾನ ಹಾಗೂ ಪಾಕಿಸ್ತಾನ ತಂಡಗಳು ಕೂಡ ಇನ್ನೂ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಿವೆ. ಅಂದಹಾಗೆ ಎಲ್ಲಾ ತಂಡಗಳ ಸೆಮಿಫೈನಲ್ಸ್ ಲೆಕ್ಕಾಚಾರವನ್ನು ಇಲ್ಲಿ ವಿವರಿಸಲಾಗಿದೆ.
sports|Authored byವಿಜೇತ್ ಕುಮಾರ್ ಡಿ.ಎನ್|TimesXP KannadaUpdated: 2 Nov 2023, 12:17 am