ಭಾರತ ತಂಡದ ಬೌಲರ್ಗಳ ಎದುರು ಮಕಾಡೆ ಮಲಗಿದ ದಕ್ಷಿಣ ಆಫ್ರಿಕಾ!
1345 views
sports ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಭಾನುವಾರ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 243 ರನ್ಗಳ ಭಾರಿ ಅಂತರದಲ್ಲಿ ಗೆಲುವು ಪಡೆದಿದೆ. ಆ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿತ್ತು. ಬ್ಯಾಟಿಂಗ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಗಮನ ಸೆಳೆದರೆ, ಬೌಲಿಂಗ್ ರವಿಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಎಲ್ಲರ ಗಮನ ಸೆಳೆದಿದ್ದಾರೆ. 49ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪಂದ್ಯದ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.
sports|Curated by Ramesha Kote|TimesXP KannadaUpdated: 7 Nov 2023, 12:04 am