ನ್ಯೂಜಿಲೆಂಡ್ ಸದ್ದಡಗಿಸಿ ವಿಶ್ವಕಪ್ ಫೈನಲ್ಗೇರಿದ ಭಾರತ!
1255 views
sports ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲನೇ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ 70 ರನ್ಗಳ ಭರ್ಜರಿ ಗೆಲುವು ಪಡೆದಿತ್ತು. ಆ ಮೂಲಕ ಫೈನಲ್ಗೆ ಪ್ರವೇಶಿಸಿತು. ಭಾರತ ತಂಡದ ಪರ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರು ತಲಾ ಶತಕಗಳನ್ನು ಸಿಡಿಸಿದರೆ, ಬೌಲಿಂಗ್ನಲ್ಲಿ ಮೊಹಮ್ಮದ್ ಶಮಿ 7 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಪಂದ್ಯದಲ್ಲಿನ ಎರಡೂ ತಂಡಗಳ ಆಟಗಾರರ ಪ್ರದರ್ಶನವನ್ನು ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.
sports|Curated by Ramesha Kote|TimesXP KannadaUpdated: 17 Nov 2023, 1:17 am