ಆಸ್ಟ್ರೇಲಿಯಾ ಎದುರು ಫೈನಲ್ನಲ್ಲಿ ಭಾರತ ಮುಗ್ಗರಿಸಲು ಪ್ರಮುಖ ಕಾರಣಗಳು!
2021 views
sports ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
2023ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಬಹುದೆಂದು ಕೋಟ್ಯಂತರ ಅಭಿಮಾನಿಗಳ ಕನಸಾಗಿತ್ತು. ಆದರೆ, ಭಾನುವಾರ ನಡೆದ ಫೈನಲ್ನಲ್ಲಿ ರೋಹಿತ್ ಶರ್ಮಾ ಪಡೆ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ಗಳ ಸೋಲುಂಡು ನಿರಾಸೆ ಮೂಡಿಸಿತು. ಟೂರ್ನಿಯುದ್ದಕ್ಕೂ ಸತತ ಗೆಲುವುಗಳ ಮೂಲಕ ಫೈನಲ್ಗೆ ಲಗ್ಗೆ ಇಟ್ಟಿದ್ದ ಭಾರತ ತಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದ ಸೋಲು ಅನುಭವಿಸಿತು. ಆ ಮೂಲಕ ಮೂರನೇ ಬಾರಿ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು. ಅಂದ ಹಾಗೆ ಭಾರತ ತಂಡ ಫೈನಲ್ ಸೋಲಿಗೆ ಪ್ರಮುಖ ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.
sports|Authored byರಮೇಶ ಕೋಟೆ|TimesXP KannadaUpdated: 20 Nov 2023, 11:03 pm