ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಇನ್ನು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈ ಎರಡೂ ತಂಡಗಳು ಪ್ರಶಸ್ತಿ ಕದನಕ್ಕಾಗಿ ಸಜ್ಜಾಗುತ್ತಿವೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾನ ಈ ಹೈವೋಲ್ಟೇಜ್ ಕದನ ನಡೆಯಲಿದೆ. ಅಂದ ಹಾಗೆ ವಿಶ್ವಕಪ್ ಫೈನಲ್ಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ಬಲಾಬಲ, ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್ ಸೇರಿದಂತೆ ಪ್ರಮುಖ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.
sports|Authored byರಮೇಶ ಕೋಟೆ|TimesXP KannadaUpdated: 18 Nov 2023, 3:50 pm