ಟೀಮ್ ಇಂಡಿಯಾಗೆ ನೆದರ್ಲೆಂಡ್ಸ್ ಸವಾಲು, ಪ್ಲೇಯಿಂಗ್ 11 ವಿವರ ಇಲ್ಲಿದೆ!
1503 views
sports ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಸತತ 8 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯ ಅಗ್ರಸ್ಥಾನಿಯಾಗಿ ಈಗಾಗಗಲೇ ಸೆಮಿಫೈನಲ್ ತಲುಪಿರುವ ಟೀಮ್ ಇಂಡಿಯಾ, ಇದೀಗ ಆಟಕ್ಕುಂಟು ಲೆಕ್ಕಕ್ಕೆ ಇಲ್ಲದ ತನ್ನ 9ನೇ ಹಾಗೂ ಅಂತಿಮ ಲೀಗ್ ಪಂದ್ಯದಲ್ಲಿ ಕ್ರಿಕೆಟ್ ಕೂಸು ನೆದರ್ಲೆಂಡ್ಸ್ ವಿರುದ್ಧ ಪೈಪೋಟಿ ನಡೆಸಲಿದೆ. ಅಂದಹಾಗೆ ಭಾರತ ತಂಡ ಈ ಪಂದ್ಯದಲ್ಲಿ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ಕೊಡುವ ಸಾಧ್ಯತೆ ಇದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನವೆಂಬರ್ 12ರಂದು ನಡೆಯಲಿರುವ ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಭಾರತಕ್ಕೆ ಸೋಲುಣಿಸಿ ಇತಿಹಾಸ ರಚಿಸಲು ಎದುರು ನೋಡುತ್ತಿದೆ. ಪಂದ್ಯದ ಪ್ಲೇಯಿಂಗ್ 11 ಮತ್ತು ಪಿಚ್ ವರದಿಗಳ ಮಾಹಿತಿ ಇಲ್ಲಿ ನೀಡಲಾಗಿದೆ.
sports|Curated by Ramesha Kote|TimesXP KannadaUpdated: 10 Nov 2023, 3:19 pm