ಕಿವೀಸ್ ಎದುರು 2019ರ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಭಾರತ?
1271 views
sports ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದೆ. ನವೆಂಬರ್ 15 ರಂದು ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. 2019ರ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತ ಹಾಗೂ ಕಿವೀಸ್ ಸೆಮಿಫೈನಲ್ಸ್ನಲ್ಲಿ ಸೆಣಸಿದ್ದವು. ಈ ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿತ್ತು. ಇದೀಗ ಮುಂಬೈನಲ್ಲಿ ಕಿವೀಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಭಾರತ ಎದುರು ನೋಡುತ್ತಿದೆ. ಈ ಪಂದ್ಯಕ್ಕೂ ಮುನ್ನ ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.
sports|Authored byರಮೇಶ ಕೋಟೆ|TimesXP KannadaUpdated: 14 Nov 2023, 6:37 pm